Kasturi Cultural Society aims at spreading the Indian culture / bhaarateeya samskriti through love for Kannada, Sanskrit and other Indian languages.
ಮಹೇಶ್ವಾಸೋ ಮಹೀಭರ್ತಾ ಶ್ರೀನಿವಾಸಃ ಸತಾಂಗತಿಃ | ಅನಿರುದ್ಧಃ ಸುರಾನಂದೋ ಗೋವಿಂದೋ ಗೋವಿದಾಂ ಪತಿಃ || 20 ||
ಮಹಾಬುದ್ಧಿರ್ಮಹಾವೀರ್ಯೋ ಮಹಾಶಕ್ತಿರ್ಮಹಾದ್ಯುತಿಃ | ಅನಿರ್ದೇಶ್ಯವಪುಃ ಶ್ರೀಮಾನಮೇಯಾತ್ಮಾ ಮಹಾದ್ರಿಧೃಕ್ || 19 ||
ವೇದ್ಯೋ ವೈದ್ಯಃ ಸದಾಯೋಗೀ ವೀರಹಾ ಮಾಧವೋ ಮಧುಃ | ಅತೀಂದ್ರಿಯೋ ಮಹಾಮಾಯೋ ಮಹೋತ್ಸಾಹೋ ಮಹಾಬಲಃ || 18 ||
ಉಪೇಂದ್ರೋ ವಾಮನಃ ಪ್ರಾಂಶುರಮೋಘಃ ಶುಚಿರೂರ್ಜಿತಃ | ಅತೀಂದ್ರಃ ಸಂಗ್ರಹಃ ಸರ್ಗೋ ಧೃತಾತ್ಮಾ ನಿಯಮೋ ಯಮಃ || 17 ||
ಭ್ರಾಜಿಷ್ಣುರ್ಭೋಜನಂ ಭೋಕ್ತಾ ಸಹಿಷ್ನುರ್ಜಗದಾದಿಜಃ | ಅನಘೋ ವಿಜಯೋ ಜೇತಾ ವಿಶ್ವಯೋನಿಃ ಪುನರ್ವಸುಃ || 16 ||
ಲೋಕಾಧ್ಯಕ್ಷಃ ಸುರಾಧ್ಯಕ್ಷೋ ಧರ್ಮಾಧ್ಯಕ್ಷಃ ಕೃತಾಕೃತಃ | ಚತುರಾತ್ಮಾ ಚತುರ್ವ್ಯೂಹಶ್ಚತುರ್ದಂಷ್ಟ್ರಶ್ಚತುರ್ಭುಜಃ || 15 ||
ಸರ್ವಗಃ ಸರ್ವ ವಿದ್ಭಾನುರ್ವಿಷ್ವಕ್ಸೇನೋ ಜನಾರ್ದನಃ | ವೇದೋ ವೇದವಿದವ್ಯಂಗೋ ವೇದಾಂಗೋ ವೇದವಿತ್ಕವಿಃ || 14 ||
ರುದ್ರೋ ಬಹುಶಿರಾ ಬಭ್ರುರ್ವಿಶ್ವಯೋನಿಃ ಶುಚಿಶ್ರವಾಃ | ಅಮೃತಃ ಶಾಶ್ವತಸ್ಥಾಣುರ್ವರಾರೋಹೋ ಮಹಾತಪಾಃ || 13 ||
ವಸುರ್ವಸುಮನಾಃ ಸತ್ಯಃ ಸಮಾತ್ಮಾ ಸಮ್ಮಿತಸ್ಸಮಃ | ಅಮೋಘಃ ಪುಂಡರೀಕಾಕ್ಷೋ ವೃಷಕರ್ಮಾ ವೃಷಾಕೃತಿಃ || 12 ||
ಅಜಸ್ಸರ್ವೇಶ್ವರಃ ಸಿದ್ಧಃ ಸಿದ್ಧಿಃ ಸರ್ವಾದಿರಚ್ಯುತಃ | ವೃಷಾಕಪಿರಮೇಯಾತ್ಮಾ ಸರ್ವಯೋಗವಿನಿಸ್ಸೃತಃ || 11 ||
ಸುರೇಶಃ ಶರಣಂ ಶರ್ಮ ವಿಶ್ವರೇತಾಃ ಪ್ರಜಾಭವಃ | ಅಹಸ್ಸಂವತ್ಸರೋ ವ್ಯಾಳಃ ಪ್ರತ್ಯಯಃ ಸರ್ವದರ್ಶನಃ ‖ 10 ‖
ಈಶ್ವರೋ ವಿಕ್ರಮೀಧನ್ವೀ ಮೇಧಾವೀ ವಿಕ್ರಮಃ ಕ್ರಮಃ | ಅನುತ್ತಮೋ ದುರಾಧರ್ಷಃ ಕೃತಜ್ಞಃ ಕೃತಿರಾತ್ಮವಾನ್‖ 9 ‖
ಈಶಾನಃ ಪ್ರಾಣದಃ ಪ್ರಾಣೋ ಜ್ಯೇಷ್ಠಃ ಶ್ರೇಷ್ಠಃ ಪ್ರಜಾಪತಿಃ | ಹಿರಣ್ಯಗರ್ಭೋ ಭೂಗರ್ಭೋ ಮಾಧವೋ ಮಧುಸೂದನಃ ‖ 8 ‖
ಅಗ್ರಾಹ್ಯಃ ಶಾಶ್ವತೋ ಕೃಷ್ಣೋ ಲೋಹಿತಾಕ್ಷಃ ಪ್ರತರ್ದನಃ | ಪ್ರಭೂತಸ್ತ್ರಿಕಕುಬ್ಧಾಮ ಪವಿತ್ರಂ ಮಂಗಳಂ ಪರಂ ‖ 7 ‖
ಅಪ್ರಮೇಯೋ ಹೃಷೀಕೇಶಃ ಪದ್ಮನಾಭೋಽಮರಪ್ರಭುಃ | ವಿಶ್ವಕರ್ಮಾ ಮನುಸ್ತ್ವಷ್ಟಾ ಸ್ಥವಿಷ್ಠಃ ಸ್ಥವಿರೋ ಧ್ರುವಃ ‖ 6 ‖
ಸ್ವಯಂಭೂಃ ಶಂಭುರಾದಿತ್ಯಃ ಪುಷ್ಕರಾಕ್ಷೋ ಮಹಾಸ್ವನಃ | ಅನಾದಿನಿಧನೋ ಧಾತಾ ವಿಧಾತಾ ಧಾತುರುತ್ತಮಃ ‖ 5 ‖
ಚಿತ್ತದನುಭವ ಭಾವ ಸಂಭಾವನೆಗಳೆಲ್ಲ | ಬತ್ತವದನು ವಿಚಾರಯುಕ್ತಿಗಳು ಕುಟ್ಟೆ || ತತ್ವತಂಡುಲ ದೊರೆಗುಮುದು ವಿವೇಚಿತತತ್ವ | ನಿತ್ಯ ಭೋಜನ ನಮಗೆ – ಮಂಕುತಿಮ್ಮ || 64 ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ | ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ || ವಸ್ತು ಸಾಕ್ಷಾತ್ಕಾರವಂತರೀಕ್ಷಣೆಯಿಂದ | ಶಾಸ್ತ್ರಿತನದಿಂದಲ್ಲ – ಮಂಕುತಿಮ್ಮ|| 65
ಸರ್ವಃ ಶರ್ವಃ ಶಿವಃ ಸ್ಥಾಣುರ್ಭೂತಾದಿರ್ನಿಧಿರವ್ಯಯಃ | ಸಂಭವೋ ಭಾವನೋ ಭರ್ತಾ ಪ್ರಭವಃ ಪ್ರಭುರೀಶ್ವರಃ ‖ 4 ‖
ಯೋಗೋ ಯೋಗವಿದಾಂ ನೇತಾ ಪ್ರಧಾನ ಪುರುಷೇಶ್ವರಃ | ನಾರಸಿಂಹವಪುಃ ಶ್ರೀಮಾನ್ ಕೇಶವಃ ಪುರುಷೋತ್ತಮಃ ‖ 3 ‖
ಪೂತಾತ್ಮಾ ಪರಮಾತ್ಮಾ ಚ ಮುಕ್ತಾನಾಂ ಪರಮಾಗತಿಃ | ಅವ್ಯಯಃ ಪುರುಷಃ ಸಾಕ್ಷೀ ಕ್ಷೇತ್ರಜ್ಞೋಽಕ್ಷರ ಏವ ಚ ‖ 2 ‖
ವ್ಯರ್ಥವೀ ಜೀವನದ ಬಡಿದಾಟವೆನ್ನದಿರು ಅರ್ಥವಹುದು ನಿನಗೆ ಪೂರ್ಣದರ್ಶನದಿಂ ನರ್ತಿಪನು ಜಡಜೀವರೂಪಂಗಳಲಿ ಬೊಮ್ಮ ಪೂರ್ತಿಯಿದನರಿಯೆ ಸೊಗ – ಮಂಕುತಿಮ್ಮ || 271
ಉತ್ತಮತೆಯಿಂತೆಂದು ಮತಿಗೆ ತೋರ್ದೊಡದೇನು । ವೃತ್ತಿಯೊಳ್ ಅದೂರಿ ಸ್ವಭಾವಾಂಶವಾಗಲ್ ।। ಮತ್ತಮತ್ತನುವರ್ತಿಸುತ, ಭಂಗವಾದಂದು । ಯತ್ನಿಸಿನ್ನುಂ ಮರಳಿ – ಮಂಕುತಿಮ್ಮ ।। 697
You can check the Part - 1 here: https://www.podbean.com/eu/pb-rm4t4-f6aa81 In this episode we will cover the following shlokAs: vyAsAya vishNu rUpAya vyAsarUpAya vishNave | namo vai brahmanidhaye vAsishTAya namo namaH || avikArAya shuddhAya nityAya paramAtmane | sadhaikarUpa rUpAya vishNave sarva jishNave || yasya smaraNa mAthreNa janma samsAra bandhanAt | vimuchyate namastasmai vishNave prabha vishNave | Om namo vishNave prabha vishNave || sri vaishampAyana uvAcha: shrutvA dharmAn asheshena pAvanAni cha sarvashaH | yudhishTira shAntanavam punarevAbhya bhAshathaH || Hare Krishna.
ಓಂ ವಿಶ್ವಂ ವಿಷ್ಣುರ್ವಷಟ್ಕಾರೋ ಭೂತಭವ್ಯಭವತ್ಪ್ರಭುಃ | ಭೂತಕೃದ್ಭೂತಭೃದ್ಭಾವೋ ಭೂತಾತ್ಮಾ ಭೂತಭಾವನಃ || 1 ||
Mankutimmana Kagga is a classic work from DVG. In this podcast I explore the 500th Kagga: ದೇವನೇನತಿಶಯಿತಮಾನಿಸನೆ ಭೋಗಕ್ಕೆ?। ಹೂವುಣಿಸು ಮುಡುಪೊಡವೆಯವನಿಗಂ ಬೇಕೆ ।। ಆವುದೊಳ್ಳಿತೊ ತನಗೆ ನರನದನು ಪರಮಂಗೆ । ನೈವೇದಿಪುದು ಸಾಜ – ಮಂಕುತಿಮ್ಮ ।। 500
The attempt of this podcast series is to help people learning the chanting of Sri Vishnusahasranama.